ಮೂರೂ ಎಲೆ ಕರಿಬೇವಿನಲ್ಲಿದೆ ಕಿಡ್ನಿ ಕಲ್ಲು ಕರಗಿಸುವ ಶಕ್ತಿ ಹೇಗೆ ಬಳಸಬೇಕು ಗೊತ್ತಾ

ಆರೋಗ್ಯ

ಕರಿಬೇವು ನಿಮ್ಮ ದೇಹದಲ್ಲಿರುವ ಪಿತ್ತವನ್ನು ಕಡಿಮೆ ಮಾಡಲು ಸಹಕರಿಸುತ್ತದೆ. ಅದಲ್ಲದೆ ವಾಂತಿ ಬರುವಂತಾಗುವಿಕೆ ಮತ್ತು ಅಜೀರ್ಣವನ್ನು ಸಹ ನಿವಾರಿಸುತ್ತದೆ. ಇದರಲ್ಲಿ ಅಲ್ಕಾಲಾಯ್ಡ್ ಕಾರ್ಬಾಜೋಲ್ ಇದ್ದು, ಅದು ಉರಿಬಾವು ನಿರೋಧಕ ಗುಣಗಳನ್ನು ಹೊಂದಿರುತ್ತದೆ. ಹೊಟ್ಟೆ ತೊಳೆಸುವಿಕೆಯಂತಹ ಸಮಸ್ಯೆಗಳನ್ನು ಇದು ನಿವಾರಿಸುತ್ತದೆ.

ಪ್ರತಿದಿನ ಕರಿಬೇವಿನ ಎಲೆಗಳನ್ನು ಆಹಾರದ ಮೂಲಕ ಸೇವಿಸುವುದರಿಂದ ಮಧುಮೇಹವನ್ನು ನಿಯಂತ್ರಣದಲ್ಲಿರಿಸಲು ಸಾಧ್ಯ. ಇದರಿಂದ ರಕ್ತದಲ್ಲಿನ ಸಕ್ಕರೆ ಅಂಶ ಗಮನಾರ್ಹ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ. ಕೆಲವೊಮ್ಮೆ ಅಜೀರ್ಣವಾದ ಕಾರಣ ಹಲವು ಅನಿಲಗಳು ಉತ್ಪತ್ತಿಯಾಗಿ ಹೊಟ್ಟೆ ಮತ್ತು ಎದೆಯಲ್ಲಿ ಭಯಂಕರ ಉರಿ ತರಿಸುತ್ತವೆ. ಇಂತಹ ಸಮಯದಲ್ಲಿ ಕರಿಬೇವನ್ನು ಮಿಕ್ಸಿಯಲ್ಲಿ ಹಾಕಿ ಜ್ಯೂಸ್ ಮಾದರಿಯಲ್ಲಿ ತಯಾರಿಸಿ ಕುಡಿದರೆ ತಕ್ಷಣ ಎದೆಯಲ್ಲಿ ನಿವಾರಣೆಯಾಗುತ್ತದೆ.

ಪ್ರತಿದಿನ ನಮ್ಮ ಆಹಾರದಲ್ಲಿ ಕರಿಬೇವು ಇರುವಂತೆ ನೋಡಿಕೊಳ್ಳುವ ಮೂಲಕ ನಮ್ಮ ಮೂತ್ರಪಿಂಡಗಳಲ್ಲಿ ಕಲ್ಲುಗಳಾಗದಂತೆ ತಡೆಯಬಹುದು. ಹೆಚ್ಚಿನ ತೊಂದರೆ ಕಂಡುಬಂದಲ್ಲಿ ಕರಿಬೇವಿನ ಎಲೆಗಳ ಜ್ಯೂಸ್ ಕುಡಿಯುವ ಮೂಲಕ ಉತ್ತಮ ಪರಿಹಾರ ದೊರಕುತ್ತವೆ.

ಕೂದಲುಗಳ ಬೆಳವಣಿಗೆ : ನಿಮಗೆ ಆಶ್ಚರ್ಯವಾಗುವ ವಿಷಯವೇನೆಂದರೆ ಊಟದಲ್ಲಿ ಹಾಗೂ ನೇರವಾಗಿ ಹೆಚ್ಚು ಕರಿಬೇಕು ಸೇವನೆಯಿಂದ ಸದೃಢವಾದ ಮತ್ತು ಉದ್ದನೆಯ ಕೂದಲುಗಳ ಬೆಳವಣಿಗೆಯಾಗುತ್ತವೆ ಎಂದು ವೈಜ್ಞಾನಿಕವಾಗಿ ಸಾಬೀತಾಗಿದೆ.

ಸೂಚನೆ: ನಾವು ಹಾಕುವ ಎಲ್ಲ ಮಾಹಿತಿಗಳು ನಮ್ಮ ಸ್ವಂತ ಅನುಭವದ ಮತ್ತು ನಮ್ಮ ಅನಿಸಿಕೆ ಅಭಿಪ್ರಾಯಗಳಲ್ಲ ಕೇವಲ ಸಂಗ್ರಹದ ಮಾಹಿತಿಗಳು ಮಾತ್ರ ಯಾವುದೇ ಭಿನ್ನಾಭಿಪ್ರಾಯಗಳ ವಿಚಾರಗಳಿಗೆ ನಾವು ಜವಾಬ್ದರರಲ್ಲ.

Leave a Reply

Your email address will not be published. Required fields are marked *