ಬಾಯಿ ಹುಣ್ಣು ನಿವಾರಣೆಗೆ ಈ ಮನೆಮದ್ದು ಬಳಕೆ ಮಾಡಿದ್ರೆ ತಕ್ಷಣದಲ್ಲೇ ನಿವಾರಣೆಯಾಗುತ್ತದೆ

ಆರೋಗ್ಯ

ಬಾಯಿಹುಣ್ಣು ಹಲವು ಕಾರಣಗಳಿಂದ ಬರುತ್ತದೆ ಇದರಿಂದ ಮುಕ್ತಿ ಪಡೆಯಲು ಇಲ್ಲಿದೆ ಸಿಂಪಲ್ ಮನೆ ಮದ್ದುಗಳು.. ಈ ಮಾಹಿತಿಯನ್ನು ಅತಿ ಹೆಚ್ಚಾಗಿ ಶೇರ್ ಮಾಡಿ. ಇತರರಿಗೂ ಉಪಯೋಗವಾಗಲಿ ಹಾಗು ಇದರ ಸದುಪಯೋಗವನ್ನು ಪಡೆದುಕೊಳ್ಳಲಿ.

ಬಾಯಿಹುಣ್ಣು ನಿವಾರಣೆಗೆ ನೀರಿನಲ್ಲಿ ಮೆಂತೆಯನ್ನು ಮಿಕ್ಸ್ ಮಾಡಿ ಕುಡಿಸಿ ನಂತರ ಆ ನೀರನ್ನು ಪಿಲ್ಟಾರ್ ಮಾಡಿ ಸ್ವಲ್ಪ ತಣ್ಣಗಾದ ಮೇಲೆ ಅದರಿಂದ ಬಾಯಿಯನ್ನು ಮುಕ್ಕಳಿಸಿದರೆ ಬಾಯಿ ಹುಣ್ಣಿಗೆ ಪರಿಹಾರ ಕಾಣಬಹುದು. ಎಳನೀರ ಸೇವನೆ ಪ್ರತಿ ರೋಗಕ್ಕೂ ಸೂಕ್ತ ಸೇವನೆ ಅಂತಾನೆ ಹಳಬಹುದು ಆಗಾಗಿ ಎಳನೀರನ್ನು ಹೆಚ್ಚಾಗಿ ಸೇವಿಸುವುದರಿಂದ ಬಾಯಿ ಹುಣ್ಣು ಬರದಂತೆ ನೋಡಿಕೊಳ್ಳ ಬಹುದು.

ಬಾಯಿಹುಣ್ಣು ನಿವಾರಣೆಗೆ ಮತ್ತೊಂದು ವಿಧಾನ ಅಂದರೆ ಖಾಲಿ ಹೊಟ್ಟೆಯಲ್ಲಿ ಒಂದೆರಡು ತುಳಸಿ ಎಲೆಗಳನ್ನ ಅಗೆದು ತಿನ್ನುವುದರಿಂದ ಬಾಯಿ ಹುಣ್ಣಿನಿಂದ ಉಪಶಮನ ಪಡೆಯ ಬಹುದು. ಬಾಯಿ ಹುಣ್ಣು ಇರುವ ಜಗದಲ್ಲಿ ಜೇನುತುಪ್ಪವನ್ನು ಅಥವಾ ಅರಿಶಿನಪುಡಿಯನ್ನು ಬೆರೆಸಿದ ನೀರನ್ನು ನಯವಾಗಿ ಹಚ್ಚುವುದರಿಂದ ಬಾಯಿ ಹುಣ್ಣು ಕಡಿಮೆಯಾಗುತ್ತದೆ.

ದೇಹದಲ್ಲಿ ನೀರಿನ ಕೊರತೆಯು ದೀರ್ಘಾವಧಿಯ ಮಲಬದ್ಧತೆಯನ್ನು ಸೃಷ್ಟಿಸುತ್ತದೆ. ಆಹಾರ ಪದಾರ್ಥಗಳು ಕರುಳಿನಲ್ಲಿ ಸಂಗ್ರಹವಾದಾಗ, ಕರುಳಿನ ಚಲನೆ ನಿಧಾನವಾಗುತ್ತದೆ. ಹೊಟ್ಟೆ ಖಾಲಿ ಇರುವಾಗ ಬೆಚ್ಚಗಿನ ನೀರು ಕುಡಿದರೆ ಜೀರ್ಣ ಕ್ರಿಯೆ ಸುಗಮವಾಗುತ್ತದೆ.

ಋುತುಚಕ್ರದ ಸಮಯದಲ್ಲಿ ಉಂಟಾಗುವ ಸೆಳೆತವನ್ನು ಬಿಸಿ ನೀರು ಕುಡಿಯುವುದರ ಮೂಲಕ ನಿಯಂತ್ರಿಸಬಹುದು. ಸ್ವಲ್ಪ ಜೀರಿಗೆಯನ್ನು ಬಿಸಿ ನೀರಿನಲ್ಲಿ ಬೆರೆಸಿ ಕುಡಿಯುವುದರಿಂದ ಮುಟ್ಟಿನ ಸೆಳೆತವು ಕಡಿಮೆಯಾಗುತ್ತದೆ. ಇದು ಕಿಬ್ಬೊಟ್ಟೆಯ ಸ್ನಾಯುಗಳ ಮೇಲೆ ಪರಿಣಾಮ ಬೀರಿ ನೋವನ್ನು ಶಮನಗೊಳಿಸುತ್ತದೆ.

ಸೂಚನೆ: ನಾವು ಹಾಕುವ ಎಲ್ಲ ಮಾಹಿತಿಗಳು ನಮ್ಮ ಸ್ವಂತ ಅನುಭವದ ಮತ್ತು ನಮ್ಮ ಅನಿಸಿಕೆ ಅಭಿಪ್ರಾಯಗಳಲ್ಲ ಕೇವಲ ಸಂಗ್ರಹದ ಮಾಹಿತಿಗಳು ಮಾತ್ರ ಯಾವುದೇ ಭಿನ್ನಾಭಿಪ್ರಾಯಗಳ ವಿಚಾರಗಳಿಗೆ ನಾವು ಜವಾಬ್ದರರಲ್ಲ.

Leave a Reply

Your email address will not be published. Required fields are marked *