ಇಂಗು ಅನ್ನೋದು ಕೇವಲ ಅಡುಗೆಗೆ ಮಾತ್ರ ಬಳಸದೆ ಹಲವು ರೋಗಗಳನ್ನು ಹೋಗಲಾಡಿಸಲು ಬಳಸಲಾಗುತ್ತದೆ ಯಾವ ರೀತಿಯಾಗಿ ಈ ಇಂಗು ಬಳಸಲಾಗುತ್ತದೆ ಮತ್ತು ಇದರಿಂದ ಯಾವೆಲ್ಲ ರೋಗವನ್ನು ಹೋಗಲಾಡಿಸಬಹುದು ಅನ್ನೋದು ಇಲ್ಲಿದೆ ನೋಡಿ.
ಇಸಬು, ಕಜ್ಜಿ, ಈ ಸಮಸ್ಯೆ ನಿವಾರಣೆಗೆ ಇಂಗಿನ ಪುಡಿಯನ್ನು ಕೊಬ್ಬರಿ ಎಣ್ಣೆಯಲ್ಲಿ ಕಲಸಿ ಹಚ್ಚುವುದರಿಂದ ಈ ಸಮಸ್ಯೆ ನಿವಾರಣೆಯಾಗುವುದು. ಹೊಟ್ಟೆಹುಳು ಜಂತು ಹುಳು ಸಮಸ್ಯೆ ಇದ್ರೆ ಇಂಗು ಬಳಸಿ ನಿವಾರಣೆ ಪಡೆಯಬಹುದು ಹೇಗೆ ಅನ್ನೋದು ಇಲ್ಲಿದೆ ನೋಡಿ. ಒಂದು ಚಮಚ ಇಂಗನ್ನು ಬೇವಿನ ರಸದೊಂದಿಗೆ ಸೇವಿಸಿದರೆ ಹೊಟ್ಟೆಹುಳು ಸಮಸ್ಯೆ ನಿವಾರಣೆಯಾಗುವುದು.
ವಾಯುದೋಷ ಅಂದ್ರೆ ಅಜೀರ್ಣತೆಯಿಂದ ಹೊಟ್ಟೆಯಲ್ಲಿ ವಾಯು ರೀತಿಯಲ್ಲಿ ಉತ್ಪತ್ತಿಯಾಗುತ್ತದೆ ಇದರಿಂದ ಅನಾರೋಗ್ಯಕ್ಕೆ ಎಡೆಮಾಡಿ ಕೊಡುತ್ತದೆ ಇದನ್ನು ನಿವಾರಿಸಿಕೊಳ್ಳಲ್ಲು ಒಂದು ಚಿಕ್ಕ ತುಂಡು ಹುರಿದ ಇಂಗು ಹಾಗು ಹಸಿ ಶುಂಠಿಯನ್ನು ಸೇವಿಸುವುದರಿಂದ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು.
ಹೊಟ್ಟೆಯ ಬೊಜ್ಜು ಕಡಿಮೆ ಮಾಡಲು: ಏನ್ ಮಾಡಿದ್ರು ಹೊಟ್ಟೆ ಕರಗಿಸಲು ಆಗ್ತಾ ಇಲ್ವಾ? ಹಾಗಿದ್ರೆ ಹೊಟ್ಟೆ ಮೇಲೆ ತಣ್ಣೇರಿನ ಬಟ್ಟೆನ ೧ ಗಂಟೆಗಳ ಕಾಲ ಹಾಕಿಡಿ. ಇದರಿಂದ ಅಲ್ಲಿರುವ ಸ್ನಾಯುಗಳು ಸಂಕುಚಿತಗೊಂಡು ಬೊಜ್ಜು ರಕ್ತಗತವಾಗುತ್ತದೆ ಮತ್ತು ಕ್ಯಾಲೊರಿ ಬರ್ನಿಂಗ್ ಅಧಿಕವಾಗಿ ಸಂಗ್ರಹಗೊಂಡ ಬೊಜ್ಜು ಕಡಿಮೆಯಾಗುತ್ತದೆ. ಇದರಿಂದ ಸೊಂಟದ ಮತ್ತು ಹೊಟ್ಟೆಯ ಸುತ್ತಳತೆಯು ಕಡಿಮೆಯಾಗುತ್ತದೆ.
ಮಲಬದ್ಧತೆ ನಿವಾರಣೆಗೆ: ಊಟವಾದ ಎರಡು ಗಂಟೆಗಳ ನಂತರ ಕೆಲ ಹೊಟ್ಟೆಯ ಮೇಲೆ ತಣ್ಣೀರಿನ ಬಟ್ಟೆ ಹಾಕಿದ್ದಲ್ಲಿ ಕರುಳಿನ ಚಾಲನೆ ಅಧಿಕವಾಗಿ ಮಲವಿಸರ್ಜನೆ ಸರಾಗವಾಗಿ ಆಗುತ್ತದೆ. ದಿನವೂ ಇದನ್ನು ಪಾಲಿಸಿದ್ದಲ್ಲಿ ಮಲಬದ್ಧತೆಯಿಂದ ಮುಕ್ತಿಪಡೆಯಬಹುದು.
ನಿದ್ರಾಹೀನತೆಗೆ: ದಿನವೂ ರಾತ್ರಿ ಮಲಗುವ ಮೊದಲು ೨೦ ನಿಮಿಷಗಳ ಕಾಲ ಹೊಟ್ಟೆಯ ಮೇಲೆ ತಣ್ಣೇರಿನ ಪಟ್ಟಿ ಹಾಕಿದ್ದಲ್ಲಿ ದೇಹದ ವಿಶ್ರಾಂತಿ ಕ್ರಿಯೆಯು ಅಧಿಕವಾಗಿ ನಿದ್ರೆಯು ಚೆನ್ನಾಗಿ ಬರುವುದು.
ಕಿಡ್ನಿಯನ್ನು ಉತ್ತೇಜಿಸುವುದು: ಹೊಟ್ಟೆಯ ಮೇಲೆ ತಣ್ಣೀರಿನ ಬಟ್ಟೆ ಹಾಕಿದ್ದಲ್ಲಿ ಮೂತ್ರಕೋಶಗಳಿಗೆ ರಕ್ತ ಸಂಚಾರ ಅಧಿಕವಾಗಿ ಮೂತ್ರ ಹೆಚ್ಚು ಉತ್ಪತ್ತಿಯಾಗುತ್ತದೆ. ಇದರಿಂದ ದೇಹದಲ್ಲಿನ ಕಲ್ಮಶಗಳು ಅಧಿಕವಾಗಿ ಹೊರ ಹಾಕಲ್ಪಡುತ್ತದೆ.
ಸೂಚನೆ: ನಾವು ಹಾಕುವ ಎಲ್ಲ ಮಾಹಿತಿಗಳು ನಮ್ಮ ಸ್ವಂತ ಅನುಭವದ ಮತ್ತು ನಮ್ಮ ಅನಿಸಿಕೆ ಅಭಿಪ್ರಾಯಗಳಲ್ಲ ಕೇವಲ ಸಂಗ್ರಹದ ಮಾಹಿತಿಗಳು ಮಾತ್ರ ಯಾವುದೇ ಭಿನ್ನಾಭಿಪ್ರಾಯಗಳ ವಿಚಾರಗಳಿಗೆ ನಾವು ಜವಾಬ್ದರರಲ್ಲ.