ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದಲ್ಲಿ ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ, ಬಾಲ ಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷರ ಮೇಲುಸ್ತುವಾರಿಯಲ್ಲಿ ಸೇವೆ ಸಲ್ಲಿಸಲು ಸಿಬ್ಬಂದಿಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಯೋಜನಾ ನಿರ್ದೇಶಕರು1, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ, ಗುಮಾಸ್ತ ಕಮ್ ಲೆಕ್ಕಿಗ 1 ಬಿಕಾಂ ಪದವಿ ಮತ್ತು ಕಂಪ್ಯೂಟರ್ ಜ್ಞಾನ, ಕಛೇರಿ ಜವಾನರು1 ಎಸ್‌ಎಸ್‌ಎಲ್‌ಸಿ ಪಾಸ್. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇರುವ ಹಂತಗಳನ್ನು ನೋಡಿ.
ಅರ್ಜಿ ಸಲ್ಲಿಸುವ ಬಯಸುವ ಅಭ್ಯರ್ಥಿಗಳು 40 ವರ್ಷ ವಯೋಮಾನದೊಳಗಿರಬೇಕು.ಅಭ್ಯರ್ಥಿಗಳನ್ನು ಕಂಪ್ಯೂಟರ್ ಪರೀಕ್ಷೆ ಹಾಗೂ ನೇರ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
ಅಭ್ಯರ್ಥಿಗಳು ವಿಜಯಪುರ ಜಿಲ್ಲಾ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಉದಾಹರಣೆಗೆ: ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕೃತ ಅಗತ್ಯ ದಾಖಲೆಗಳೊಂದಿಗೆ ಖುದ್ದಾಗಿ ಹಾಜರಾಗಿ ಕಛೇರಿಗೆ ಸಲ್ಲಿಸಬೇಕು.
ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ ೩೦ರೊಳಗೆ ಅರ್ಜಿ ಸಲ್ಲಿಸಬೇಕು. ಅಂಕಪಟ್ಟಿ ದೃಢೀಕರಣ ಪ್ರತಿಯನ್ನು ಮತ್ತು ಪ್ರಮಾಣ ಪತ್ರವನ್ನು ಗೆಜೆಟೆಡ್ ಅಧಿಕಾರಿಗಳಿಂದ ಸಿಹಿ ಪಡೆದು ಅರ್ಜಿಗೆ ಲಗತ್ತಿಸಬೇಕು. ಅರ್ಜಿಗಳನ್ನು ಜಿಲ್ಲಾಧಿಕಾರಿ ಮತ್ತು ಅಧ್ಯಕ್ಷರು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬೇಕು. ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಉತ್ತೀರ್ಣರಾದ ಅಭ್ಯರ್ಥಿಗಳು ೧೮ ವರ್ಷ ವಯೋಮಿತಿ ಇರುವವರು ಅರ್ಜಿ ಸಲ್ಲಿಸಬಹುದು.
ಯಾವುದೇ ಅರ್ಜಿ ಮೊತ್ತ ಇರುವುದಿಲ್ಲ ಹಾಗೂ ಯಾವುದೇ ಕೆಲಸದ ಅನುಭವ ಬೇಕಾಗಿಲ್ಲ. ನೇರವಾಗಿ ಬಾಗಲುಕೋಟೆ ಕಛೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ಮೈಸೂರಿನಲ್ಲಿರುವ ಬಾಬಾ ಅಣು ಸಂಶೋಧನಾ ಕೇಂದ್ರ ಘಟಕವು ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಒಟ್ಟು 60 ಹುದ್ದೆಗಳನ್ನು ಮೈಸೂರಿನ ಬಾಬಾ ಅಣು ಸಂಶೋಧನಾ ಕೇಂದ್ರ ಘಟಕದಲ್ಲಿ ನೇಮಕಾತಿ ಮಾಡಲಾಗುತ್ತದೆ.
ಅಪ್ಲಿಕೇಶನ್ ಸಲ್ಲಿಸಲು ವೆಬ್‌ಸೈಟ್ ವಿಳಾಸ : www.recruit.barc.gov.in ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಐಟಿಐ, ಡಿಪ್ಲೊಮ ಇಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರಬೇಕು.ಆಧಾರ್ ಕಾರ್ಡ್ ನಿಗದಿ ಪಡಿಸಿದ ವಿದ್ಯಾರ್ಹತೆಯ ಅಂಕಪಟ್ಟಿ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಇತರೆ ದಾಖಲೆಗಳು.
ಸೂಚನೆ: ನಾವು ಹಾಕುವ ಎಲ್ಲ ಮಾಹಿತಿಗಳು ನಮ್ಮ ಸ್ವಂತ ಅನುಭವದ ಮತ್ತು ನಮ್ಮ ಅನಿಸಿಕೆ ಅಭಿಪ್ರಾಯಗಳಲ್ಲ ಕೇವಲ ಸಂಗ್ರಹದ ಮಾಹಿತಿಗಳು ಮಾತ್ರ ಯಾವುದೇ ಭಿನ್ನಾಭಿಪ್ರಾಯಗಳ ವಿಚಾರಗಳಿಗೆ ನಾವು ಜವಾಬ್ದರರಲ್ಲ.