ಹೊಟ್ಟೆ ನೋವು ಅಂತ ಬಿಸಿ ನೀರು ಸೇವನೆ ಮಾಡಿದ್ರೆ ಏನ್ ಆಗುತ್ತೆ ಗೊತ್ತಾ

ಆರೋಗ್ಯ

ಆರೋಗ್ಯವು ಸರಿಯಾಗಿದ್ದರೆ ಮಾತ್ರ ಎಲ್ಲ ಕೆಲಸಗಳನ್ನು ಮಾಡಲು ಸಾಧ್ಯ. ಕೆಲವೊಮ್ಮೆ ದೇಹದ ಯಾವುದಾದರು ಭಾಗದಲ್ಲಿ ನೋವು ಕಾಣಿಸಿಕೊಳ್ಳುವುದು ಸಹಜ. ಈ ಪೈಕಿ ಹೊಟ್ಟೆ ನೋವು ಬಂದರೆ ಬಿಸಿನೀರು ಅತ್ಯಂತ ಉಪಯೋಗಕಾರಿಯಾಗಿದೆ.

ಬಿಸಿ ನೀರು ಕೆಲವೊಂದು ಕಾಯಿಲೆಗಳಿಗೆ ಒಳ್ಳೆಯ ಮನೆ ಮದ್ದು ಒಂದು ಪಾತ್ರೆ ಅಥವಾ ಬಾಟೆಲ್‌ನ್ಲಲಿ ಬಿಸಿನೀರನ್ನು ತುಂಬಿಸಬೇಕು. ನಂತರ ಹೊಟ್ಟೆಯ ಮೇಲೆ 15ನಿಮಿಷ ಇಟ್ಟುಕೊಳ್ಳಬೇಕು.

ಅತಿ ತಣ್ಣಿಗನ ಊಟ ಮಾಡಬಾರದು. ಬಿಸಿ ಬಿಸಿ ಊಟ ಮಾಡಿದರೆ ಜೀರ್ಣಕ್ರಿಯೆಗೂ ಉತ್ತಮ ಹಾಗೂ ಹೊಟ್ಟೆ ನೋವಿನಂತಹ ಸಮಸ್ಯೆ ಕೂಡ ಬರುವುದಿಲ್ಲ. ಸಣ್ಣಪುಟ್ಟ ಕಾಯಿಲೆಗೂ ಮಾತ್ರೆ ತೆಗೆದುಕೊಳ್ಳುವುದನ್ನು ಬಿಟ್ಟುಬಿಡಬೇಕು. ಮನೆಯಲ್ಲಿಯೇ ಕೆಲವು ಮದ್ದು ತಯಾರಿಸಿಕೊಂಡರೆ ಯಾವುದೇ ಅಡ್ಡ ಪರಿಣಾಮ ಕೂಡ ಆಗುವುದಿಲ್ಲ.

ಈ ರೀತಿ ಮಾಡುವುದರಿಂದ ಸ್ನಾಯುಗಳು ಸಡಿಲಗೊಳ್ಳುತ್ತವೆ. ಆಹಾರ ಜೀರ್ಣವಾಗದಿದ್ದರೆ ಬಿಸಿ ಬಿಸಿ ನೀರು ಮಿತವಾಗಿ ಕುಡಿಯುವುದರಿಂದ ಕೂಡ ಪರಿಹಾರ ಸಿಗುತ್ತದೆ. ಊಟವಾದ ನಂತರ ಅರ್ಧ ಗಂಟೆ ಬಿಟ್ಟು ಬಿಸಿ ನೀರು ಕುಡಿಯುವುದನ್ನು ರೂಢಿ ಮಾಡಿಕೊಳ್ಳಬೇಕು. ಯಾಕೆಂದರೆ ಇದು ಆರೋಗ್ಯ ಮತ್ತು ಹೊಟ್ಟೆಯ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ.

ಸೂಚನೆ: ನಾವು ಹಾಕುವ ಎಲ್ಲ ಮಾಹಿತಿಗಳು ನಮ್ಮ ಸ್ವಂತ ಅನುಭವದ ಮತ್ತು ನಮ್ಮ ಅನಿಸಿಕೆ ಅಭಿಪ್ರಾಯಗಳಲ್ಲ ಕೇವಲ ಸಂಗ್ರಹದ ಮಾಹಿತಿಗಳು ಮಾತ್ರ ಯಾವುದೇ ಭಿನ್ನಾಭಿಪ್ರಾಯಗಳ ವಿಚಾರಗಳಿಗೆ ನಾವು ಜವಾಬ್ದರರಲ್ಲ.

Leave a Reply

Your email address will not be published. Required fields are marked *